KNV
26. ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
ERVKN
26. ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.
IRVKN
26. ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN