ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
27. ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.

ERVKN
27. ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.

IRVKN
27. ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 27 of Total Verses 28
  • ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.
  • ERVKN

    ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.
  • IRVKN

    ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
Total 28 Verses, Current Verse 27 of Total Verses 28
×

Alert

×

kannada Letters Keypad References