KNV
25. ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
ERVKN
25. ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ.
IRVKN
25. ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN