KNV
14. ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
ERVKN
14. ತಂದೆಯನ್ನು ಸಮಾಧಿ ಮಾಡಿದನಂತರ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು.
IRVKN
14. ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN