KNV
28. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ERVKN
28. ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
IRVKN
28. ಹೀಗಿರುವಲ್ಲಿ, [‡ ಇಬ್ರಿ. 6:6:] ದೇವಕುಮಾರನನ್ನು ತುಳಿದು, [§ ಇಬ್ರಿ. 9:13, 14:] ತನ್ನನ್ನು ಶುದ್ಧೀಕರಿಸಿದ [* ಇಬ್ರಿ. 13:20; ಜೆಕ. 9:11:] ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು [§ ಮತ್ತಾ 12:31, 32; ಎಫೆ 4:30. ] ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN