KNV
10. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
ERVKN
10. ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು. ‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು.
IRVKN
10. ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN