KNV
11. ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
ERVKN
11. ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.
IRVKN
11. ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. [* ಇಬ್ರಿ. 3:12:] ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN