KNV
14. ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ERVKN
14. ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.
IRVKN
14. [* ಇಬ್ರಿ. 7:26; 9:24; ಎಫೆ 4:10:] ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ [† ಇಬ್ರಿ. 2:17, 3:1; ಇಬ್ರಿ. 10:21:] ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ [‡ ಇಬ್ರಿ. 10:23:] ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN