KNV
10. ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ERVKN
10. ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.
IRVKN
10. ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ [§ ರೋಮಾ. 5:2-5:] ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN