KNV
2. ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
ERVKN
2. ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.
IRVKN
2. [† ವಿಮೋ 26:1:] ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ [‡ ವಿಮೋ 25:31-39; 26:35; 40. 4:] ದೀಪಸ್ತಂಭ, [§ ವಿಮೋ 25:23-29:] ಮೇಜು, ಮತ್ತು [* ವಿಮೋ 25:30; ಯಾಜ 24:5-8:] ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN