KNV
11. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ERVKN
11. ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’ ”
IRVKN
11. ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN