KNV
25. ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ERVKN
25. ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.
IRVKN
25. ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN