ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.

ERVKN
16. ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.

IRVKN
16. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 16 of Total Verses 27
  • ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
  • ERVKN

    ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.
  • IRVKN

    ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.
Total 27 Verses, Current Verse 16 of Total Verses 27
×

Alert

×

kannada Letters Keypad References