ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.

ERVKN
22. “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.

IRVKN
22. “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 22 of Total Verses 27
  • ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
  • ERVKN

    “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.
  • IRVKN

    “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
Total 27 Verses, Current Verse 22 of Total Verses 27
×

Alert

×

kannada Letters Keypad References