ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.

ERVKN
23. ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.

IRVKN
23. ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 23 of Total Verses 27
  • ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
  • ERVKN

    ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.
  • IRVKN

    ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
Total 27 Verses, Current Verse 23 of Total Verses 27
×

Alert

×

kannada Letters Keypad References