KNV
12. ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
ERVKN
12. ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.
IRVKN
12. ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN