KNV
23. ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
ERVKN
23. ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.
IRVKN
23. ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN