KNV
12. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
ERVKN
12. “ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! ಭಯದಿಂದ ನಡುಗು!” ಎಂದು ಯೆಹೋವನು ನುಡಿಯುತ್ತಾನೆ.
IRVKN
12. ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN