KNV
33. ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
ERVKN
33. “ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.
IRVKN
33. ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN