KNV
12. ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ERVKN
12. ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’
IRVKN
12. ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN