ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.

ERVKN
13. “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.

IRVKN
13. ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 13 of Total Verses 40
  • ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
  • ERVKN

    “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.
  • IRVKN

    ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.
Total 40 Verses, Current Verse 13 of Total Verses 40
×

Alert

×

kannada Letters Keypad References