KNV
32. ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
ERVKN
32. ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
IRVKN
32. ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN