ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.

ERVKN
27. “ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’

IRVKN
27. ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 27 of Total Verses 38
  • ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
  • ERVKN

    “ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’
  • IRVKN

    ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
Total 38 Verses, Current Verse 27 of Total Verses 38
×

Alert

×

kannada Letters Keypad References