ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.

ERVKN
6. ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’ ”

IRVKN
6. ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’ ” ಎಂದು ಹೇಳು ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 6 of Total Verses 24
  • ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
  • ERVKN

    ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’ ”
  • IRVKN

    ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’ ” ಎಂದು ಹೇಳು ಎಂದನು.
Total 24 Verses, Current Verse 6 of Total Verses 24
×

Alert

×

kannada Letters Keypad References