KNV
11. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
ERVKN
11. “ ‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬಂದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’ ” ಇದು ಯೆಹೋವನ ನುಡಿ.
IRVKN
11. ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN