KNV
15. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ERVKN
15. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’ ” ಇದು ಯೆಹೋವನ ನುಡಿ.
IRVKN
15. ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’ ”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN