ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.

ERVKN
9. ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.

IRVKN
9. ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 9 of Total Verses 22
  • ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
  • ERVKN

    ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.
  • IRVKN

    ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
Total 22 Verses, Current Verse 9 of Total Verses 22
×

Alert

×

kannada Letters Keypad References