ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.

ERVKN
21. ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.

IRVKN
21. ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 21 of Total Verses 32
  • ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
  • ERVKN

    ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.
  • IRVKN

    ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
Total 32 Verses, Current Verse 21 of Total Verses 32
×

Alert

×

kannada Letters Keypad References