KNV
17. ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
ERVKN
17. ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”b
IRVKN
17. ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN