KNV
12. ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
ERVKN
12. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.
IRVKN
12. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN