KNV
16. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
ERVKN
16. ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’
IRVKN
16. ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN