ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

ERVKN
17. “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’ ”

IRVKN
17. ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 17 of Total Verses 19
1 2 3 4 5 6 7 8
9 10 11 12 13 14 15 16 17 18 19
  • ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
  • ERVKN

    “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’ ”
  • IRVKN

    ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
Total 19 Verses, Current Verse 17 of Total Verses 19
1 2 3 4 5 6 7 8
9 10 11 12 13 14 15 16 17 18 19
×

Alert

×

kannada Letters Keypad References