ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
18. (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.

ERVKN
18. ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.

IRVKN
18. ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ ಬೆನ್ಯಾಮೀನ” ಎಂದು ಹೆಸರಿಟ್ಟನು.





History

No History Found

Total Verses, Current Verse 18 of Total Verses 0
  • (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
  • ERVKN

    ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.
  • IRVKN

    ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ ಬೆನ್ಯಾಮೀನ” ಎಂದು ಹೆಸರಿಟ್ಟನು.
Total Verses, Current Verse 18 of Total Verses 0
×

Alert

×

kannada Letters Keypad References