KNV
12. ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
ERVKN
12. ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದಬರ್ಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.
IRVKN
12. ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN