ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.

ERVKN
20. ಅನಂತರ ರಾಜಾಧಿಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು.

IRVKN
20. ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 20 of Total Verses 32
  • ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
  • ERVKN

    ಅನಂತರ ರಾಜಾಧಿಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು.
  • IRVKN

    ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
Total 32 Verses, Current Verse 20 of Total Verses 32
×

Alert

×

kannada Letters Keypad References