ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನು

ERVKN
20. ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.

IRVKN
20. ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 20 of Total Verses 21
1 2 3 4 5 6 7 8 9 10 11
12 13 14 15 16 17 18 19 20 21
  • ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನು
  • ERVKN

    ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.
  • IRVKN

    ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
Total 21 Verses, Current Verse 20 of Total Verses 21
1 2 3 4 5 6 7 8 9 10 11
12 13 14 15 16 17 18 19 20 21
×

Alert

×

kannada Letters Keypad References