ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.

ERVKN
3. ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”

IRVKN
3. ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 3 of Total Verses 21
1 2 3 4 5 6 7 8 9 10 11
  • ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
  • ERVKN

    ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”
  • IRVKN

    ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.
Total 21 Verses, Current Verse 3 of Total Verses 21
1 2 3 4 5 6 7 8 9 10 11
×

Alert

×

kannada Letters Keypad References