KNV
22. ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
ERVKN
22. ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.
IRVKN
22. ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN