ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.

ERVKN
25. ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ [†ಸ್ತ್ರೀಯರೇ ನೀವು ಮತ್ತು ನಿಮ್ಮ ಹೆಂಡತಿಯರು.] “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’

IRVKN
25. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 25 of Total Verses 30
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
  • ERVKN

    ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ †ಸ್ತ್ರೀಯರೇ ನೀವು ಮತ್ತು ನಿಮ್ಮ ಹೆಂಡತಿಯರು. “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’
  • IRVKN

    ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
Total 30 Verses, Current Verse 25 of Total Verses 30
×

Alert

×

kannada Letters Keypad References