ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;

ERVKN
4. ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.

IRVKN
4. ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 4 of Total Verses 28
  • ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
  • ERVKN

    ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.
  • IRVKN

    ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
Total 28 Verses, Current Verse 4 of Total Verses 28
×

Alert

×

kannada Letters Keypad References