KNV
29. ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
ERVKN
29. ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.
IRVKN
29. “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN