KNV
8. ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
ERVKN
8. ಬಾಬಿಲೋನ್ ಬೀಳುವುದು; ಬೇಗನೆ ಮುರಿದುಹೋಗುವುದು. ಅದರ ಸಲುವಾಗಿ ಗೋಳಾಡಿರಿ. ಅದರ ನೋವಿಗಾಗಿ ಔಷಧಿಯನ್ನು ತೆಗೆದುಕೊಂಡು ಬನ್ನಿ, ಒಂದುವೇಳೆ ಅದು ಗುಣಹೊಂದಬಹುದು.
IRVKN
8. ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN