KNV
10. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
ERVKN
10. ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.
IRVKN
10. ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN