ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.

ERVKN
24. ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.

IRVKN
24. ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 24 of Total Verses 26
  • ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
  • IRVKN

    ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.
Total 26 Verses, Current Verse 24 of Total Verses 26
×

Alert

×

kannada Letters Keypad References