ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೂದನು
KNV
16. ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ERVKN
16. ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.

IRVKN
16. ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, [* 2 ಪೇತ್ರ. 2:10:] ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, [† 2 ಪೇತ್ರ. 2:18:] ಬಂಡಾಯಿಕೊಚ್ಚಿಕೊಳ್ಳುವವರು, [‡ ಯಾಜ 19:5; ಧರ್ಮೋ 10:17:] ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 16 of Total Verses 25
  • ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
  • ERVKN

    ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.
  • IRVKN

    ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, * 2 ಪೇತ್ರ. 2:10: ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, † 2 ಪೇತ್ರ. 2:18: ಬಂಡಾಯಿಕೊಚ್ಚಿಕೊಳ್ಳುವವರು, ‡ ಯಾಜ 19:5; ಧರ್ಮೋ 10:17: ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
Total 25 Verses, Current Verse 16 of Total Verses 25
×

Alert

×

kannada Letters Keypad References