KNV
2. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ERVKN
2. ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.
IRVKN
2. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN