ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
1. ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು

ERVKN
1. ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.

IRVKN
1. (ಮತ್ತಾ 6:9-13; 7:7-11) ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 1 of Total Verses 54
  • ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
  • ERVKN

    ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.
  • IRVKN

    (ಮತ್ತಾ 6:9-13; 7:7-11) ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.
Total 54 Verses, Current Verse 1 of Total Verses 54
×

Alert

×

kannada Letters Keypad References