ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
52. ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.

ERVKN
52. “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.

IRVKN
52. ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 52 of Total Verses 54
  • ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
  • ERVKN

    “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.
  • IRVKN

    ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
Total 54 Verses, Current Verse 52 of Total Verses 54
×

Alert

×

kannada Letters Keypad References