KNV
34. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
ERVKN
34. ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.
IRVKN
34. ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN