KNV
39. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ERVKN
39. ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
IRVKN
39. ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN